ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಾದ ಇಂದು ಸ್ಯಾಂಡಲ್ ವುಡ್, ಬಾಲಿವುಡ್, ಕ್ರೀಡಾ ಲೋಕದ ತಾರೆಯರು ಯೋಗ ಮಾಡಿ ಗಮನ ಸೆಳೆದಿದ್ದಾರೆ.ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ತಮ್ಮ ಈವರೆಗಿನ ಯೋಗದ ವಿವಿಧ ಭಂಗಿಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸುವ ಮೂಲಕ ಯೋಗ ದಿನಕ್ಕೆ ಶುಭ ಕೋರಿದ್ದಾರೆ. ಇನ್ನು, ಕ್ರಿಕೆಟಿಗ ಶಿಖರ್ ಧವನ್, ಸುರೇಶ್ ರೈನಾ, ಯುವರಾಜ್ ಸಿಂಗ್, ಪಿ.ವಿ. ಸಿಂಧು ಮುಂತಾದ ಕ್ರೀಡಾಳುಗಳು ಯೋಗ ದಿನದಂದು ಯೋಗ ಮಾಡಿ ಗಮನ