ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ನಾಯಕರಾಗಿರುವ ಜೈಲರ್ ಸಿನಿಮಾದಲ್ಲಿ ಕನ್ನಡ ಸ್ಟಾರ್ ನಟ ಶಿವರಾಜ್ ಕುಮಾರ್ ರನ್ನು ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಆದರೆ ಈ ನಡುವೆ ಬೇಸರದ ಸುದ್ದಿಯೊಂದು ಕೇಳಿಬರುತ್ತಿದೆ.