ಚಾಲೆಂಜಿಂಗ್ ಸ್ಟಾರ್ ದರ್ಶನ್ ಮದಕರಿನಾಯಕ ಸಿನಿಮಾಗೆ ಚಾಲನೆ

ಬೆಂಗಳೂರು, ಮಂಗಳವಾರ, 3 ಡಿಸೆಂಬರ್ 2019 (09:05 IST)

ಬೆಂಗಳೂರು: ಸಂಗೊಳ್ಳಿ ರಾಯಣ್ಣ, ಕುರುಕ್ಷೇತ್ರ ಬಳಿಕ ಮತ್ತೊಂದು ಐತಿಹಾಸಿಕ  ಸಿನಿಮಾದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಲಿರುವುದು ನಿಮಗೆಲ್ಲಾ ಗೊತ್ತೇ ಇದೆ.


 
ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಗಂಡುಗಲಿ ಮದಕರಿನಾಯಕ’ ಸಿನಿಮಾ ಇದಾಗಿದೆ. ಈ ಸಿನಿಮಾ ಮುಹೂರ್ತಕ್ಕೆ ಮೊದಲು ಚಿತ್ರತಂಡ ಚಿತ್ರದುರ್ಗದ ದೇವಾಲಯದಲ್ಲಿ ನಿನ್ನೆ ವಿಶೇಷ ಪೂಜೆ ಸಲ್ಲಿಸಿದೆ. 
 
ಈ ಸಂದರ್ಭದಲ್ಲಿ ದರ್ಶನ್ ಹಾಗೂ ಚಿತ್ರತಂಡ ಮದಕರಿನಾಯಕನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ್ದಾರೆ. ಡಿಸೆಂಬರ್ 6 ಕ್ಕೆ ಚಿತ್ರದ ಮುಹೂರ್ತ ಕಾರ್ಯಕ್ರಮ ನಡೆಯಲಿದೆ.



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ರಿಷಬ್ ಶೆಟ್ಟಿಗೆ ಪುಟ್ಟಣ್ಣ ಕಣಗಾಲ್ ಪತ್ನಿ ಕೊಟ್ಟ ಆ ಅಮೂಲ್ಯ ಗಿಫ್ಟ್ ಏನು ಗೊತ್ತಾ?

ಬೆಂಗಳೂರು: ಕಥಾ ಸಂಗಮ ಸಿನಿಮಾ ಇನ್ನೇನು ರಿಲೀಸ್ ಗೆ ಸಜ್ಜಾಗಿದ್ದು, ಇದಕ್ಕೂ ಮೊದಲು ರಿಷಬ್ ಶೆಟ್ಟಿ ತಮ್ಮ ...

news

19 ಏಜ್ ಈಸ್ ನಾನ್ಸೆನ್ಸ್: ಹರೆಯದ ಹುರುಪಿಗೆ ಸಾಹಸ ಸ್ಪರ್ಶ!

ರಾಜೇಶ್ವರಿ ಫಿಲಂಸ್ ಬ್ಯಾನರಿನಡಿಯಲ್ಲಿ ಎಸ್. ಲೋಕೇಶ್ ನಿರ್ಮಾಣ ಮಾಡಿರುವ 19 ಏಜ್ ಈಸ್ ನಾನ್ಸೆನ್ಸ್ ಚಿತ್ರ ...

news

ಕಥಾ ಸಂಗಮ: ರಿಷಬ್ ಶೆಟ್ಟಿ ಹೊಳೆಯಿಸಿದ ಏಳು ಮುತ್ತುಗಳು!

ಎಪ್ಪತ್ತರ ದಶಕದಲ್ಲಿ ತೆರೆ ಕಂಡಿದ್ದ ಪುಟ್ಟಣ್ಣ ಕಣಗಾಲ್ ನಿರ್ದೇಶನದ ಕಥಾ ಸಂಗಮ ಕನ್ನಡ ಚಿತ್ರರಂಗದ ...

news

ಬಬ್ರೂ: ಒಂದು ಕಾರಿನಲ್ಲಿ ನೂರು ದಿಕ್ಕಿನ ಪಯಣ!

ಸುಮನ್ ನಗರ್ಕರ್ ನಿರ್ಮಾಣ ಮಾಡಿ ಪ್ರಧಾನ ಪಾತ್ರದಲ್ಲಿ ನಟಿಸಿರುವ ಬಬ್ರೂ ಚಿತ್ರ ಡಿಸೆಂಬರ್ 6ರಂದು ...