ಡಿ ಬಾಸ್ ದರ್ಶನ್ ಅಭಿನಯದ ಯಜಮಾನ ಕಿರುತೆರೆಯಲ್ಲಿ!

ಬೆಂಗಳೂರು, ಭಾನುವಾರ, 14 ಜುಲೈ 2019 (09:29 IST)

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಸಿನಿಮಾ ಸದ್ಯದಲ್ಲೇ ಕಿರುತೆರೆಯಲ್ಲಿ ಪ್ರಸಾರವಾಗಲಿದೆ.


 
ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಕಲೆಕ್ಷನ್ ಮಾಡಿದ್ದ ಈ ಸಿನಿಮಾ ಇತ್ತೀಚೆಗಷ್ಟೇ 100 ದಿನ ಪೂರೈಸಿತ್ತು. ಇದೀಗ ಸ್ಟಾರ್ ಸುವರ್ಣ ವಾಹಿನಿಯ ಮೂಲಕ ಮೊದಲ ಬಾರಿಗೆ ಕಿರುತೆರೆಯಲ್ಲಿ ಪ್ರಸಾರವಾಗಲಿದೆ.
 
ಆದರೆ ಸಿನಿಮಾ ಯಾವಾಗ ಪ್ರಸಾರವಾಗುತ್ತದೆ ಎಂದು ವಾಹಿನಿ ಬಹಿರಂಗಪಡಿಸಿಲ್ಲ. ಆದರೆ ಸದ್ಯದಲ್ಲೇ ಡಿ ಬಾಸ್ ದರ್ಶನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಈ ಸೂಪರ್ ಹಿಟ್ ಸಿನಿಮಾವನ್ನು ವೀಕ್ಷಿಬಹುದಾಗಿದೆ.ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಕನ್ನಡ ಪ್ರೇಕ್ಷಕರಿಂದ ಮತ್ತೆ ಟ್ರೋಲ್ ಗಳಗಾದ ರಶ್ಮಿಕಾ ಮಂದಣ್ಣ

ಬೆಂಗಳೂರು: ರಕ್ಷಿತ್ ಶೆಟ್ಟಿ ಜತೆಗಿನ ಎಂಗೇಜ್ ಮೆಂಟ್ ಮುರಿದುಕೊಂಡು ತೆಲುಗಿನಲ್ಲಿ ಬ್ಯುಸಿಯಾದ ಮೇಲೆ ...

news

ಡಿಯರ್ ಕಾಮ್ರೇಡ್ ಕನ್ನಡ ಅವತರಣಿಕೆಯಲ್ಲಿ ವಿಜಯ್ ದೇವರಕೊಂಡ ಧ್ವನಿ ಬಗ್ಗೆ ಅಪಸ್ವರವೆತ್ತಿದ ಕನ್ನಡಿಗರು

ಬೆಂಗಳೂರು: ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅಭಿನಯದ ಡಿಯರ್ ಕಾಮ್ರೇಡ್ ಸಿನಿಮಾ ತೆಲುಗು ...

news

ಲಂಡನ್ ನಲ್ಲಿ ಶಿವರಾಜ್ ಕುಮಾರ್ ಭೇಟಿಯಾದ ಕ್ರಿಕೆಟಿಗ ಅನಿಲ್ ಕುಂಬ್ಳೆ

ಲಂಡನ್: ಭುಜದ ಶಸ್ತ್ರಚಿಕಿತ್ಸೆಗಾಗಿ ಲಂಡನ್ ಗೆ ತೆರಳಿರುವ ನಟ ಶಿವರಾಜ್ ಕುಮಾರ್ ಅಲ್ಲಿ ಕನ್ನಡಿಗ ಮಾಜಿ ...

news

ಕೊನೆಗೂ ಪ್ರೇಕ್ಷಕರ ಆಸೆ ನೆರವೇರಿತು! ವೀಕೆಂಡ್ ವಿತ್ ರಮೇಶ್ ನಲ್ಲಿ ಬರಲಿರುವ ಆ ಸ್ಪೆಷಲ್ ಅತಿಥಿ ಯಾರು ಗೊತ್ತಾ?!

ಬೆಂಗಳೂರು: ವೀಕೆಂಡ್ ವಿತ್ ರಮೇಶ್ ಫೈನಲ್ ಎಪಿಸೋಡ್ ಗೆ ಬಂದು ನಿಂತಿದೆ. ಆದರೆ ಪ್ರೇಕ್ಷಕರು ತಾವು ಬಯಸಿದ ...