ಬೆಂಗಳೂರು: ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜನ್ಮದಿನದ ಸಂಭ್ರಮ. ಆದರೆ ರೆಬಲ್ ಸ್ಟಾರ್ ಅಂಬರೀಶ್ ನಿಧನದ ಗೌರವಾರ್ಥ ದರ್ಶನ್ ಈ ಬಾರಿ ಕೇಕ್ ಕಟ್ ಮಾಡಿ ಸಂಭ್ರಮಿಸದಿರಲು ನಿರ್ಧರಿಸಿದ್ದಾರೆ.ಅಷ್ಟೇ ಅಲ್ಲ, ಅಭಿಮಾನಿಗಳೂ ಮನೆ ಮುಂದೆ ಕೇಕ್ ತಂದು ಸಂಭ್ರಮಾಚರಣೆ ಮಾಡಬೇಡಿ ಎಂದು ದರ್ಶನ್ ಮೊದಲೇ ಮನವಿ ಮಾಡಿದ್ದರು. ದರ್ಶನ್ ಕರೆಗೆ ಓಗೊಟ್ಟ ಅಭಿಮಾನಿಗಳು ಕೇಕ್ ಕಟ್ ಮಾಡಲ್ಲ ಆದರೆ ನಿಮ್ಮ ಆಸೆಯಂತೆ ಅನಾಥಾಶ್ರಮಗಳಿಗೆ ಅನ್ನದಾನ ಮಾಡಿ ಸಾಮಾಜಿಕ ಕೆಲಸ