ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ನಾಳೆ ಜನ್ಮದಿನದ ಸಂಭ್ರಮ. ಇದಕ್ಕಾಗಿ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಕಡೆಯಿಂದ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆ ನಡೆದಿದೆ. ಈ ಬಾರಿಯೂ ಕಳೆದ ಬಾರಿಯಂತೆ ತಮ್ಮ ಅಭಿಮಾನಿಗಳಿಗೆ ಕೇಕ್ ತರಬೇಡಿ, ಅದರ ಬದಲು ದಿನಸಿ ತನ್ನಿ, ಅಗತ್ಯವಿದ್ದವರಿಗೆ ಹಂಚುವ ಕೆಲಸ ಮಾಡುತ್ತೇವೆ ಎಂದು ದರ್ಶನ್ ಮನವಿ ಮಾಡಿದ್ದರು. ಅದರಂತೆ ಹಲವರು ಈಗಾಗಲೇ ದರ್ಶನ್ ಮನೆಗೆ ದಿನಸಿ ಸಾಮಾನುಗಳನ್ನು ತಂದು ಕೊಟ್ಟಿದ್ದಾರೆ.ತಮಗೆ ವರ್ಷ ಪೂರ್ತಿ ಊಟ