ಬೆಂಗಳೂರು : ಸ್ಯಾಂಡಲ್ ವುಡ್ ನ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕಾರು ಮೈಸೂರು ಬಳಿ ಅಪಘಾತಕ್ಕೀಡಾಗಿದೆ ಎಂಬುದಾಗಿ ತಿಳಿದುಬಂದಿದೆ. ಯಜಮಾನ ಚಿತ್ರದ ಚಿತ್ರೀಕರಣಕ್ಕಾಗಿ ದರ್ಶನ್ ಮೈಸೂರಿಗೆ ತೆರಳಿದಾಗ ಮೈಸೂರಿನ ಹಿನಕಲ್ ಬಳಿ ಈ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ನಟ ದರ್ಶನ್ ಅವರ ಕೈ ಮುರಿತಕ್ಕೊಳಗಾಗಿದೆ ಎಂದು ತಿಳಿದು ಬಂದಿದೆ. ಇವರ ಕಾರಿನಲ್ಲಿ ಸ್ಯಾಂಡಲ್ ವುಡ್ ನಟರಾದ ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಪ್ರಯಾಣಿಸುತ್ತಿದ್ದು, ಅವರಿಗೂ ಕೂಡ