ಸ್ವಿಜರ್ ಲ್ಯಾಂಡ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್

ಬೆಂಗಳೂರು| Krishnaveni K| Last Modified ಶುಕ್ರವಾರ, 25 ಅಕ್ಟೋಬರ್ 2019 (09:37 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ವಿಜರ್ ಲ್ಯಾಂಡ್ ನಲ್ಲಿದ್ದು, ತಮ್ಮ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.

 
ಎರಡು ಹಾಡುಗಳ ಚಿತ್ರೀಕರಣಕ್ಕಾಗಿ ಸ್ವಿಜರ್ ಲ್ಯಾಂಡ್ ಗೆ ತೆರಳಿರುವ ಚಿತ್ರತಂಡ ಇದೀಗ ಚಿತ್ರೀಕರಣ ಮುಗಿಸಿದೆ ಎಂಬ ಸುದ್ದಿ ಬಂದಿದೆ. ಇದು ಡಿ ಬಾಸ್ ದರ್ಶನ್ ಅಭಿನಯದ 52 ನೇ ಸಿನಿಮಾವಾಗಿದೆ.
 
ಒಡೆಯ ಫಸ್ಟ್ ಲುಕ್ ಮೂಲಕ ಈಗಾಗಲೇ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಸಿನಿಮಾ ಈ ವರ್ಷ ಡಿಸೆಂಬರ್ ನಲ್ಲಿ ತೆರೆ ಕಾಣುವ ನಿರೀಕ್ಷೆಯಿದೆ.
ಇದರಲ್ಲಿ ಇನ್ನಷ್ಟು ಓದಿ :