ಬೆಂಗಳೂರು: ಕುರುಕ್ಷೇತ್ರ ಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳು ಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ.ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇ ಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆ ಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ.ದರ್ಶನ್ ರನ್ನು ಶತಕೋಟಿ ಸರದಾರ ಎಂಬ ಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ