ಬೆಂಗಳೂರು: ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬೆಂಗಳೂರು ಕಂಬಳ ಉತ್ಸವಕ್ಕೆ ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಗಮಿಸಲಿದ್ದಾರೆ.ಬೆಂಗಳೂರು ಕಂಬಳಕ್ಕೆ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ನಿನ್ನೆಯೇ ಕಂಬಳ ಗದ್ದೆಯಲ್ಲಿ ಕೋಣಗಳ ಓಟ ಶುರುವಾಗಿದೆ. ಸಾಕಷ್ಟು ಸಂಖ್ಯೆಯಲ್ಲಿ ಜನ ಬಂದು ಕಂಬಳ ವೀಕ್ಷಿಸುತ್ತಿದ್ದಾರೆ. ಕಂಬಳದ ಜೊತೆಗೆ ಕರಾವಳಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯುತ್ತಿವೆ.ಇಂದು ಮಧ್ಯಾಹ್ನ 1 ಗಂಟೆಯ ಸಭಾ ಕಾರ್ಯಕ್ರಮಕ್ಕೆ ಡಿ ಬಾಸ್ ದರ್ಶನ್ ಅತಿಥಿಯಾಗಿ ಆಗಮಿಸಲಿದ್ದಾರೆ. ಈ ವೇಳೆ ಸಾಧಕ ಕುಸ್ತಿಪಟುಗಳಿಗೆ