ಬೆಂಗಳೂರು : ಸ್ಯಾಂಡಲ್ ವುಡ್ ನ ಖ್ಯಾತ ನಟರೊಬ್ಬರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ತಮಿಳು ಚಿತ್ರರಂಗದಲ್ಲಿ ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿ ಸೂಪರ್ ಸ್ಟಾರ್ ಎನಿಸಿಕೊಂಡಿರುವ ರಜನೀಕಾಂತ್ ಅವರಿಗೆ ಹೋಲಿಸಿದ್ದಾರೆ. ಈ ರೀತಿ ಹೋಲಿಕೆ ಮಾಡಿದ್ದು ಬೇರೆ ಯಾರು ಅಲ್ಲ ಸ್ಯಾಂಡಲ್ ವುಡ್ ನ ನಟ ನವರಸನಾಯಕ ಜಗ್ಗೇಶ್ ಅವರು. ಇತ್ತೀಚಿನ ಟಿವಿ ಸಂದರ್ಶನವೊಂದರಲ್ಲಿ ಮಾತನಾಡಿದ ಜಗ್ಗೇಶ್ ಅವರು ಕನ್ನಡ ಚಿತ್ರರಂಗದ ಕಲಾವಿದರ ಬಗ್ಗೆ ಹೆಮ್ಮೆಯ ಮಾತುಗಳನ್ನಾಡುತ್ತಿರುವ ಸಂದರ್ಭದಲ್ಲಿ