ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅದೆಷ್ಟೋ ಹುಚ್ಚು ಅಭಿಮಾನಿಗಳಿದ್ದಾರೆ. ಇದೀಗ ದರ್ಶನ್ ತಮ್ಮೆಲ್ಲಾ ಅಭಿಮಾನಿಗಳಿಗೆ ಕೈ ಮುಗಿದು ಮನವಿ ಮಾಡಿದ್ದಾರೆ. ಏನಂಥ? ಈ ಸುದ್ದಿ ಓದಿ. ಸ್ಟಾರ್ ನಟನ ಹುಟ್ಟುಹಬ್ಬವೆಂದರೆ ಅಭಿಮಾನಿಗಳು ಅವರ ಮನೆ ಎದುರು ನಿಂತು ವಿಶ್ ಮಾಡಲು ಕಾಯುತ್ತಿರುತ್ತಾರೆ. ಈ ಸಂದರ್ಭದಲ್ಲಿ ಅಕ್ಕಪಕ್ಕದವರಿಗೂ ಕಿರಿ ಕಿರಿ ಮಾಡುತ್ತಾರೆ. ಇನ್ನು ಮುಂದೆ ಹಾಗೆಲ್ಲಾ ಮಾಡಬೇಡಿ ಎಂದು ದರ್ಶನ್ ಅಭಿಮಾನಿಗಳಿಗೆ ಸುದೀರ್ಘ ಪತ್ರ ಬರೆದಿದ್ದಾರೆ.ನನ್ನ ಹುಟ್ಟುಹಬ್ಬ ದಿನ