ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಒಡೆಯ ಟೀಸರ್ ಬಿಡುಗಡೆಯಾಗಿ ಭರ್ಜರಿ ರೆಸ್ಪಾನ್ಸ್ ಪಡೆದಿತ್ತು. ಇದೀಗ ಟ್ರೈಲರ್ ಬಿಡುಗಡೆಗೆ ಅಭಿಮಾನಿಗಳು ಕಾದಿದ್ದಾರೆ.