Photo Courtesy: Twitterಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿರುವ ಕಾಟೇರ ಸಿನಿಮಾದ ರಿಲೀಸ್ ದಿನಾಂಕ ಘೋಷಣೆಯಾಗಿದೆ. ಡಿಸೆಂಬರ್ 29 ರಂದು ಕಾಟೇರ ಸಿನಿಮಾ ಥಿಯೇಟರ್ ಗಳಲ್ಲಿ ಬಿಡುಗಡೆಯಾಗಲಿದೆ. ನಿರ್ದೇಶಕ ತರುಣ್ ಸುಧೀರ್ ಕಾಟೇರ ಸಿನಿಮಾ ರಿಲೀಸ್ ಡೇಟ್ ಘೋಷಣೆ ಮಾಡುತ್ತಿದ್ದಂತೇ ದರ್ಶನ್ ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಾಗಿದೆ.ವಿಶೇಷವೆಂದರೆ ಕಾಟೇರ ಸಿನಿಮಾವನ್ನು ದೊಡ್ಡ ದೊಡ್ಡ ಸಿನಿಮಾ ರಿಲೀಸ್ ಗಳ ನಡುವೆಯೇ ರಿಲೀಸ್ ಮಾಡಲು ಚಿತ್ರತಂಡ ತೀರ್ಮಾನಿಸಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ ಪ್ರಶಾಂತ್