ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಬಗ್ಗೆ ವಿಶೇಷ ಅಕ್ಕರೆ ಇರುವ ನಟ. ಇದೀಗ ತಮ್ಮ ನೆಚ್ಚಿನ ಅಭಿಮಾನಿಗಳಿಗೆ ಈ ಕಾರಣಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಟೀಸರ್ ಕೆಲವು ದಿನಗಳ ಹಿಂದೆಯೇ ಬಿಡುಗಡೆಯಾಗಿತ್ತು. ಈ ಟೀಸರ್ ಈಗ 5 ಮಿಲಿಯನ್ ವ್ಯೂ ಪಡೆದುಕೊಂಡಿದೆ. ಇದಕ್ಕೆ ಕಾರಣವಾದ ಅಭಿಮಾನಿಗಳಿಗೆ ದಾಸ ಧನ್ಯವಾದ ತಿಳಿಸಿದ್ದಾರೆ. ಇನ್ನು, ರಾಬರ್ಟ್ ಬಿಡುಗಡೆಗಾಗಿ ಅವರ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಅಕ್ಟೋಬರ್ 15 ರಿಂದ