ಬೆಂಗಳೂರು: ಯಜಮಾನ ಸಿನಿಮಾದ ಟ್ರೈಲರ್ ನಿನ್ನೆ ಬಿಡುಗಡೆಯಾದ ಬೆನ್ನಲ್ಲೇ ಪ್ರೇಕ್ಷಕರ ಅದ್ಭುತ ಪ್ರತಿಕ್ರಿಯೆ ನೋಡಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಖುಷಿಯಾಗಿದ್ದಾರೆ.ಈ ಸಿನಿಮಾ ಮಾರ್ಚ್ 1 ಕ್ಕೆ ತೆರೆ ಕಾಣುವುದು ಇದೀಗ ಪಕ್ಕಾ ಆಗಿದೆ. ದರ್ಶನ್ ರ ಎಂದಿನ ಮಾಸ್ ಶೈಲಿಯ ಸಿನಿಮಾ ಇದು ಎಂಬುದು ಟ್ರೈಲರ್ ನಲ್ಲೇ ಪಕ್ಕಾ ಆಗಿದೆ. ಈ ಟ್ರೈಲರ್ ಗೆ ಸಿಕ್ಕ ಪ್ರತಿಕ್ರಿಯೆ ನೋಡಿ ಸ್ವತಃ ದರ್ಶನ್ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.ಅಷ್ಟೇ ಅಲ್ಲ, ಚಿತ್ರದ ನಾಯಕಿ