ಬೆಂಗಳೂರು: ಕಿರುತೆರೆಯ ಖ್ಯಾತ ಜೋಡಿ ಚಂದನ್ ಕುಮಾರ್-ಕವಿತಾ ಗೌಡ ಕೊನೆಗೂ ತಮ್ಮ ಪ್ರೀತಿ ವಿಚಾರವನ್ನು ಅಧಿಕೃತವಾಗಿ ಒಪ್ಪಿಕೊಂಡಿದ್ದು, ನಿಶ್ಚಿತಾರ್ಥದ ದಿನಾಂಕವನ್ನೂ ಬಹಿರಂಗಪಡಿಸಿದ್ದಾರೆ.ಇದುವರೆಗೆ ಚಂದನ್-ಕವಿತಾ ಲವ್ ಅಫೇರ್ ಬಗ್ಗೆ ಸಾಕಷ್ಟು ರೂಮರ್ ಗಳು ಹರಿದಾಡುತ್ತಿದ್ದವು. ಆದರೆ ಈಗ ಚಂದನ್ ತಮ್ಮಿಬ್ಬರ ಸಂಬಂಧವನ್ನು ಅಧಿಕೃತಗೊಳಿಸಿದ್ದಾರೆ. ಏಪ್ರಿಲ್ ರಂದು ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ಚಂದನ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಭರ್ಜರಿ ಖುಷಿ ನೀಡಿದೆ.ಕೊನೆಗೂ ನಿಮ್ಮಿಬ್ಬರ ಸಂಬಂಧವನ್ನು ಒಪ್ಪಿಕೊಂಡಿರಲ್ಲ. ನಿಮ್ಮಿಬ್ಬರದ್ದು ಸೂಪರ್