ಬೆಂಗಳೂರು: ಬಿಗ್ ಬಾಸ್ ಖ್ಯಾತಿ ರ್ಯಾಪರ್ ಚಂದನ್ ಶೆಟ್ಟಿ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿವಾಸಕ್ಕೆ ತೆರಳಿ ಪವರ್ ಸ್ಟಾರ್ ದಂಪತಿಯನ್ನು ಭೇಟಿಯಾಗಿದ್ದಾರೆ.