ಬೆಂಗಳೂರು: ರ್ಯಾಪರ್ ಚಂದನ್ ಶೆಟ್ಟಿ ಸಂಗೀತ ಸಂಯೋಜಿಸಿ ಹಾಡಿರುವ, ಜೊತೆ ಜೊತೆಯಲಿ ಖ್ಯಾತಿಯ ಮೇಘಾ ಶೆಟ್ಟಿ ಅಭಿನಯಿಸಿರುವ ನೋಡು ಶಿವಾ ಆಲ್ಬಂ ಹಾಡು ಬಿಡುಗಡೆ ದಿನಾಂಕ ಬಹಿರಂಗವಾಗಿದೆ.