ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ದುಬಾರಿ’ ಎನ್ನುವ ಸಿನಿಮಾ ಮಾಡುತ್ತಿರುವ ಸುದ್ದಿ ನಿಮಗೆ ಈಗಾಗಲೇ ಗೊತ್ತಿರುತ್ತದೆ. ಇದೀಗ ಆ ಸಿನಿಮಾಗೆ ಚಂದನ್ ಶೆಟ್ಟಿ ಸಾಥ್ ನೀಡುತ್ತಿರುವ ಸುದ್ದಿ ಬಂದಿದೆ.