ಬೆಂಗಳೂರು: ಒಂದೆಡೆ ಗೂಗಲ್ ನಲ್ಲಿ ಕನ್ನಡ ಭಾಷೆಗೆ ಅವಮಾನವಾಗಿದ್ದರೆ ಇನ್ನೊಂದೆಡೆ ಕಿರುತೆರೆ ನಟ, ಲಕ್ಷ್ಮೀ ಬಾರಮ್ಮಾ ಧಾರವಾಹಿ ಖ್ಯಾತಿಯ ನಟ ಚಂದು ಗೌಡ ಮತ್ತು ನಟಿ ಆಶಿಕಾ ಪಡುಕೋಣೆ ಕನ್ನಡದ ಬಗ್ಗೆ ತಪ್ಪಾಗಿ ಮಾತನಾಡಿ ವಿವಾದ ಮೈಮೇಲೆಳೆದುಕೊಂಡಿದ್ದಾರೆ.ತೆಲುಗು ಕಿರುತೆರೆಯಲ್ಲಿ ಬ್ಯುಸಿಯಾಗಿರುವ ಇಬ್ಬರೂ ಕಲಾವಿದರು ಅಲ್ಲಿನ ಸಂದರ್ಶನವೊಂದರಲ್ಲಿ ಬೆಂಗಳೂರಿನಲ್ಲಿ ಇರುವ ಶೇ.70 ರಿಂದ 80 ಮಂದಿ ತೆಲುಗು ಮಾತನಾಡುವವರು’ ಎನ್ನುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.ಇದು ವಿವಾದವಾಗುತ್ತಿದ್ದಂತೇ ಇಬ್ಬರೂ ಕಲಾವಿದರು ಸಾಮಾಜಿಕ