ಬಾಗಲಕೋಟೆ : ಜೀವನದಲ್ಲಿ ಎದುರಾದ ಕಷ್ಟಗಳನ್ನು ಧೈರ್ಯದಿಂದ ಎದುರಿಸಿ ಕಷ್ಟಪಟ್ಟು ಸ್ಟಾರ್ ಪಟ್ಟ ಅಲಂಕರಿಸಿದ ಸ್ಯಾಂಡಲ್ ವುಡ್ ನ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಜೀವನದಲ್ಲಿ ಏನಾದರೂ ಸಾಧಿಸಬೇಕಾದರೆ ಹೇಗಿರಬೇಕು ಎಂಬುದನ್ನು ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ. ನಗರದ ಎಸ್.ಆರ್.ಎನ್.ಇ. ಪೌಂಡೇಶನ್ ನ ಅದ್ಧೂರಿ ಯುವ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದರ್ಶನ್ ಅವರು, ಜನರನ್ನುದ್ದೇಶಿಸಿ ಮಾತನಾಡುವಾಗ, ಜೀವನದಲ್ಲಿ ಎರಡು ಕೆಲಸ ಮಾಡಬೇಡಿ. ಒಂದು ತಲೆ ಹಿಡಿಯೋದು, ಮತ್ತೊಂದು ತಲೆ