ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕರಾಗಿರುವ ಚಾರ್ಲಿ 777 ಸಿನಿಮಾ ಬಿಡುಗಡೆಗೆ ಮುಹೂರ್ತ ಕೂಡಿಬಂದಿದೆ.ಏಪ್ರಿಲ್ 10 ರಂದು ಬೆಳಿಗ್ಗೆ 11.04 ಕ್ಕೆ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ರಕ್ಷಿತ್ ಶೆಟ್ಟಿ ಜೊತೆಗೆ ನಾಯಿಯೂ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಸಿನಿಮಾದ ಟಾರ್ಚರ್ ಎನ್ನುವ ಹಾಡು ಈಗಾಗಲೇ ಮಿಲಿಯನ್ ವ್ಯೂ ಪಡೆದು ಭರ್ಜರಿ ಹಿಟ್ ಎನಿಸಿಕೊಂಡಿದೆ.ಇದರ ಜೊತೆಗೆ ಚಿತ್ರದ ಸ್ಯಾಟ್ ಲೈಟ್