ಬೆಂಗಳೂರು : ಸ್ಯಾಂಡಲ್ವುಡ್ ಖ್ಯಾತನಟ ನೀನಾಸಂ ಅಶ್ವಥ್ ವಿರುದ್ಧ ಅವರ ಸ್ನೇಹಿತ ದ್ವಾರಕ ರಜತ್ ಸಿವಿಲ್ ನ್ಯಾಯಾಲಯದಲ್ಲಿ ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದಾರೆ. ಫಾರ್ಮ್ ಹೌಸ್ ಬಿಸಿನೆಸ್ ನಲ್ಲಿ ಪಾಲುದಾರನಾಗಿ ಮಾಡಿಕೊಳ್ಳುತ್ತೇನೆ ಎಂದು ಹೇಳಿ ನೀನಾಸಂ ಅಶ್ವಥ್ ಅವರು ಸ್ನೇಹಿತ ದ್ವಾರಕ ರಜತ್ ಅವರ ಬಳಿ 18 ಲಕ್ಷ ರೂ. ಸಾಲ ಪಡೆದಿದ್ದರು. ಆದರೆ ಈಗ ಫಾರ್ಮ್ ಹೌಸ್ ಪಾಲುದಾರನಾಗಿ ಮಾಡಿಕೊಳ್ಳದೇ ಹಣವೂ ವಾಪಾಸ್ ನೀಡದೇ ನೀನಾಸಂ ಅಶ್ವಥ್ ಸತಾಯಿಸುತ್ತಿದ್ದಾರೆ. ಅಲ್ಲದೇ