ಬೆಂಗಳೂರು : ಮಹಿಳೆಯರು ತಮ್ಮ ಜೀವನದಲ್ಲಿ ನಡೆದ ಲೈಂಗಿಕ ಕಿರುಕುಳದ ಘಟನೆಗಳನ್ನು ಬಹಿರಂಗಪಡಿಸಲು ವೇದಿಕೆಯಂತಿರುವ ಮೀಟೂ(#MeToo) ಅಭಿಯಾನಕ್ಕೆ ಇದೀಗ ನಟ ಚೇತನ್ ಅವರು ಬೆಂಬಲ ಸೂಚಿಸಿದ್ದಾರೆ. ಸಿನಿಮಾ ಇಂಡಸ್ಟ್ರಿಯಲ್ಲಿ ನಡೆಯುತ್ತಿರೋ ಲೈಂಗಿಕ ಕಿರುಕುಳದ ಆರೋಪಗಳನ್ನು ತನಿಖೆ ಮಾಡಿ ನ್ಯಾಯ ಕೊಡಿಸೋ ಆಲೋಚನೆಯಿಂದಾಗಿ ಚೇತನ್ ಹಾಗೂ ತಂಡದವರು ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಈಕ್ವಾಲಿಟಿ ಸಂಸ್ಥೆಯ ಜೊತೆ ಸೇರಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿಯೊಂದನ್ನು ಸಲ್ಲಿಸಿದ್ದಾರೆ. ಈ ಮೂಲಕ