Widgets Magazine

ಹೀರೋ ಆಗ್ತಿದ್ದಾರೆ ಹಾಸ್ಯ ನಟ ಚಿಕ್ಕಣ್ಣ: ಯಾವ ಸಿನಿಮಾ ಗೊತ್ತಾ?

ಬೆಂಗಳೂರು| Krishnaveni K| Last Modified ಭಾನುವಾರ, 18 ಅಕ್ಟೋಬರ್ 2020 (12:45 IST)
ಬೆಂಗಳೂರು: ಇಷ್ಟು ದಿನ ತೆರೆ ಮೇಲೆ ಹಾಸ್ಯ ನಟನಾಗಿ ಪ್ರೇಕ್ಷಕರ ಎದೆಯಲ್ಲಿ ಕಚಗುಳಿಯಿಡುತ್ತಿದ್ದ ನಟ ಚಿಕ್ಕಣ್ಣ ಈಗ ಮೊದಲ ಬಾರಿಗೆ ಪೂರ್ಣ ಪ್ರಮಾಣದಲ್ಲಿ ನಾಯಕರಾಗುತ್ತಿದ್ದಾರೆ.
 

ಚಿಕ್ಕಣ್ಣ ಮೊದಲ ಬಾರಿಗೆ ಹೀರೋ ಆಗುತ್ತಿರುವ ಸಿನಿಮಾವನ್ನು ರಾಬರ್ಟ್ ನಿರ್ಮಾಪಕ ಉಮಾಪತಿ ಗೌಡ ನಿರ್ಮಿಸಲಿದ್ದು, ಚಂದ್ರ ಮೋಹನ್ ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾಕ್ಕೆ ಇನ್ನೂ ಟೈಟಲ್ ಫಿಕ್ಸ್ ಆಗಿಲ್ಲ. ಸೋಮವಾರ ಅಂದರೆ ನಾಳೆ ಬೆಳಿಗ್ಗೆ 8 ಗಂಟೆಗೆ ವಿಶೇಷವಾಗಿ ಚಿತ್ರದ ಟೈಟಲ್ ಅನೌನ್ಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.
ಇದರಲ್ಲಿ ಇನ್ನಷ್ಟು ಓದಿ :