ಚಿರಂಜೀವಿ ಸರ್ಜಾ ನಟನೆಯಲ್ಲಿ ಮೂಡಿಬರುತ್ತಿರುವ `ಕ್ಷತ್ರಿಯ ಚಿತ್ರದ ಮುಹೂರ್ತ ಸಮಾರಂಭ ಮಲ್ಲೇಶ್ವರದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಅಣ್ಣ ಚಿರಂಜೀವಿ ಸರ್ಜಾ ನಾಯಕನಾಗಿ ಅಭಿನಯಿಸುತ್ತಿರುವ ಈ ಚಿತ್ರದ ಮೊದಲ ದೃಶ್ಯಕ್ಕೆ ಸಹೋದರ ಧುವ ಸರ್ಜಾ ಕ್ಲಾಪ್ ಮಾಡಿದರರೆ, ನಿರ್ದೇಶಕ ಸಂತೋಷ್ ಆನಂದರಾಮ್ ಕ್ಯಾಮರಾ ಚಾಲನೆ ಮಾಡಿದರು. ಸಮಾಜದ ಒಳಿತಿಗಾಗಿ ಹೋರಾಡುವ ಒಬ್ಬ ಆಧುನಿಕ ಕ್ಷತ್ರಿಯನ ಪಾತ್ರದಲ್ಲಿ ಚಿರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ``ನಿರ್ದೇಶಕ ಅನಿಲ್ ಮಂಡ್ಯ ಒಂದು ಲೈನ್ ಹೇಳುತ್ತಿದ್ದಂತೇ ತಕ್ಷಣ