ಬೆಂಗಳೂರು : ನಟಿ ಶೃತಿ ಹರಿಹರನ್ ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಮೇಲೆ ಮೀಟೂ ಆರೋಪ ಮಾಡಿದ ಹಿನ್ನಲೆಯಲ್ಲಿ ಇದೀಗ ನಟ ಚಿರಂಜೀವಿ ಸರ್ಜಾ ಅವರು ತಮ್ಮ ಮಾವ ಅರ್ಜುನ್ ಸರ್ಜಾ ಅವರ ಪರವಾಗಿ ಕ್ಯಾಂಪೇನ್ ಶುರು ಮಾಡಿದ್ದಾರೆ. ಚಿರಂಜೀವಿ ಸರ್ಜಾ ಅವರು ತಮ್ಮ ಟ್ಟಿಟ್ಟರ್ ನಲ್ಲಿ ಅರ್ಜುನ್ ಸರ್ಜಾ ಅವರ ಫೋಟೋ ಪೋಸ್ಟ್ ಮಾಡಿ, ಸ್ನೇಹಿತರೆ ನಾನು ಜೆಂಟಲ್ಮ್ಯಾನ್ ಅರ್ಜುನ್ ಸರ್ಜಾ ಅವರಿಗೆ ಬೆಂಬಲ ನೀಡುತ್ತೇನೆ, ನೀವು