ಹೈದರಾಬಾದ್ : ಇತ್ತೀಚೆಗಷ್ಟೇ ತಲೆ ಬೋಳಿಸಿಕೊಂಡು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ ಮೆಗಾಸ್ಟಾರ್ ಚಿರಂಜೀವಿ ಅವರು ಇದೀಗ ತಲೆ ಬೋಳಿಸಿಕೊಂಡಿರುವುದಕ್ಕೆ ಕಾರಣವೇನೆಂಬುದನ್ನು ಬಹಿರಂಗಪಡಿಸಿದ್ದಾರೆ. ಇತ್ತೀಚೆಗಷ್ಟೇ ಚಿರಂಜೀವಿ ಅವರು ತಲೆ ಬೋಳಿಸಿಕೊಂಡ ಫೋಟೊ ಪೋಸ್ಟ್ ಮಾಡಿದ್ದು, ಇದು ವೈರಲ್ ಆಗಿತ್ತು. ಅಭಿಮಾನಿಗಳು ಹೊಸ ಸಿನಿಮಾಕ್ಕಾಗಿ ಈ ಹೊಸ ರೂಪ ತಾಳಿರಬಹುದು ಎಂದುಕೊಂಡಿದ್ದರು. ಆದರೆ ಇದಕ್ಕೆ ಕಾರಣವೇನೆಂಬುದನ್ನು ಚಿರಂಜೀವಿಯವರು ತಿಳಿಸಿರಲಿಲ್ಲ. ಆದರೆ ಇದೀಗ ತಮ್ಮ ತಲೆ ಬೋಳಿಸಿದ್ದಕ್ಕೆ ಕಾರಣವೇನೆಂಬುದನ್ನು ರಿವಿಲ್ ಮಾಡಿದ್ದಾರೆ.ಈ ಬಗ್ಗೆ ಸಾಮಾಜಿಕ