ಬೆಂಗಳೂರು: ಚಿರಂಜೀವಿ ಸರ್ಜಾ-ಮೇಘನಾ ಲವ್ ಮ್ಯಾರೇಜ್ ಆಗಿರುವ ವಿಚಾರ ಎಲ್ಲರಿಗೂ ಗೊತ್ತು. ಇವರಿಬ್ಬರ ಮದುವೆಗೂ ಮನೆಯಲ್ಲಿ ಆರಂಭದಲ್ಲಿ ಮೇಘನಾ ಮನೆಯಲ್ಲಿ ಸಣ್ಣ ಮಟ್ಟಿನ ವಿರೋಧವಿತ್ತಂತೆ. ಈ ಬಗ್ಗೆ ನವರಸನಾಯಕ ಜಗ್ಗೇಶ್ ಹೇಳಿಕೊಂಡಿದ್ದಾರೆ.ಒಂದು ದಿನ ಮಧ್ಯರಾತ್ರಿ 11 ಗಂಟೆಗೆ ನನಗೆ ಕರೆ ಬಂತು. ಸಿಟ್ಟಿನಿಂದ ಯಾರು ಎಂದೆ. ಮಾಮ ನಾನು ಚಿರು ಅಂದ. ವಿಷಯ ನಾನು ಮೇಘನ ಮದುವೆ ಆಗಬೇಕು. ನಿಮ್ಮ ಆಶೀರ್ವಾದ ಬೇಕು. ಜೊತೆಗೆ ನೀವೇ ಅವಳ ಅಪ್ಪ-ಅಮ್ಮನ ಜತೆ