ಬೆಂಗಳೂರು: ನಿನ್ನೆ ಅಕಾಲಿಕವಾಗಿ ಸಾವನ್ನಪ್ಪಿದ ನಟ ಚಿರಂಜೀವಿ ಸರ್ಜಾ ಅಂತಿಮ ಕ್ರಿಯೆ ಧ್ರುವ ಸರ್ಜಾ ಅವರಿಗೆ ಸೇರಿದ ಬೆಂಗಳೂರಿನ ನೆಲಗುಳಿ ಗ್ರಾಮದ ಬೃಂದಾವನ ಫಾರಂ ಹೌಸ್ ನಲ್ಲಿ ವಿಧಿ ವಿಧಾನ ಪ್ರಕಾರ ನೆರವೇರಿದೆ.ಬಸವನಗುಡಿಯ ನಿವಾಸದಿಂದ ಹೊರಟ ಅವರ ಪಾರ್ಥಿವ ಶರೀರ ನೆಲಗುಳಿಯಲ್ಲಿರುವ ಫಾರಂ ಹೌಸ್ ತಲುಪಿತು. ಈ ವೇಳೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನ ಅವರಿಗೆ ಅಂತಿಮ ವಿದಾಯ ಹೇಳಿದರು.ಬಳಿಕ ಫಾರಂ ಹೌಸ್ ನಲ್ಲಿ ಗೌಡರ ಸಂಪ್ರದಾಯದಂತೆ ವೈದಿಕ ವಿಧಿ