ಬೆಂಗಳೂರು: ಇತ್ತೀಚೆಗೆ ಕನ್ನಡ ಸಿನಿಮಾ ರಂಗದಲ್ಲಿ ಹೊಸಬರ ಚಿತ್ರಗಳದ್ದೇ ಕಾರುಬಾರು. ಇದೀಗ ಯುವ, ಪ್ರತಿಭಾವಂತ ನಿರ್ದೇಶಕ ರಘು ಶಿವಮೊಗ್ಗ ನಿರ್ದೇಶನ ಚೂರಿ ಕಟ್ಟೆ ಸಿನಿಮಾ ಭಾರೀ ಕುತೂಹಲ ಮೂಡಿಸುತ್ತಿದೆ. ಆ ಚಿತ್ರದ ಟ್ರೇಲರ್ ಈಗಾಗಲೇ ಬಿಡುಗಡೆಯಾಗಿದೆ. ಇದೀಗ ಅದರ ಹಾಡೊಂದು ಯೂ ಟ್ಯೂಬ್ ನಲ್ಲಿ ಬಿಡಲಾಗಿದ್ದು, ಹಿಟ್ ಆಗುವ ಎಲ್ಲಾ ಲಕ್ಷಣಗಳೂ ಕಾಣುತ್ತಿವೆ. ಏಳು ಏಳು ಎದ್ದೇಳು ಮಗಾ ಎಂಬ ಹಾಡನ್ನು ಕವಿರಾಜ್ ಬರೆದಿದ್ದು, ವಾಸುಕಿ ವೈಭವ್ ಸಂಗೀತ