ಬಾಲಿವುಡ್ ನಟಿಯರಿಗೆ ಡ್ರಗ್ ಲಿಂಕ್ ಕೇಸ್ ಗೆ ಸಂಬಂಧಿಸಿದಂತೆ ಕ್ಲೀನ್ ಚಿಟ್ ದೊರೆಯಲಿವೆ ಎಂಬ ಸುದ್ದಿ ಬಲವಾಗಿ ಹರಿದಾಡುತ್ತಿದೆ. ಬಾಲಿವುಡ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ಶ್ರದ್ಧಾ ಕಪೂರ್ ಮತ್ತು ಕರಿಷ್ಮಾ ಪ್ರಕಾಶ್ ಅವರಿಗೆ ಎನ್ಸಿಬಿಯಿಂದ ಕ್ಲೀನ್ ಚಿಟ್ ಸಿಗಲಿದೆ ಎನ್ನಲಾಗಿದೆ.ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಮತ್ತು ಸಾರಾ ಅಲಿ ಖಾನ್ ಅವರನ್ನು ಎನ್ಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು.ಇತ್ತೀಚಿನ ವರದಿಗಳ ಪ್ರಕಾರ, ಈ ನಟಿಯರು ಅಧಿಕಾರಿಗಳಿಂದ ಕ್ಲೀನ್