ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿವಾಸದಲ್ಲಿ ಇಂದು ಅವರ 11 ನೇ ದಿನದ ಕಾರ್ಯ ನೆರವೇರಿದೆ.ಈ ದಿನ ಪುನೀತ್ ಕುಟುಂಬ ಅವರ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿ ಬಳಿಕ ಮನೆಯಲ್ಲಿಯೇ ಪೂಜೆ ನೆರವೇರಿಸಿದೆ. ಈ ಕಾರ್ಯದಲ್ಲಿ ಕೇವಲ ಕುಟುಂಬಸ್ಥರು, ಆಪ್ತರಿಗೆ ಮಾತ್ರ ಅವಕಾಶ ನೀಡಲಾಗಿತ್ತು.ಇಂದು ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಆರ್.ಅಶೋಕ್, ಸುನಿಲ್ ಕುಮಾರ್ ಪುನೀತ್ ನಿವಾಸಕ್ಕೆ ಭೇಟಿ ನೀಡಿ ಕೆಲವು ಕಾಲ ಕುಟುಂಬದೊಂದಿಗೆ ಚರ್ಚೆ