ಬೆಂಗಳೂರು : ಸ್ಯಾಂಡಲ್ ವುಡ್ ನ ಹಾಸ್ಯ ನಟ ಮಲ್ಲೇಶ್ ಅವರು ಇಂದು(ಜು.6ರಂದು) ಬೆಳಿಗ್ಗೆ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ವಠಾರ ಧಾರಾವಾಹಿ ಮೂಲಕ ನಟನಾ ವೃತ್ತಿಗಿಳಿದ ಹಾಸ್ಯ ನಟ ಮಲ್ಲೇಶ್ ಅವರು ಸುಮಾರು 100 ಚಿತ್ರಗಳಲ್ಲಿ ನಟಿಸಿದ್ದಾರೆ. ಕಿಡ್ನಿ ಫೈಲೂರ್ ಹಾಗೂ ಸ್ಟ್ರೋಕ್ನಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಕಾರಣದಿಂದ ಅವರನ್ನು ಮನೆಗೆ ಕಳುಹಿಸಲಾಗಿತ್ತು. ಇಂದು ಅವರು ಆನೇಕಲ್ನಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಚಾಲೆಂಜಿಂಗ್ ಸ್ಟಾರ್