ಬೆಂಗಳೂರು : ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ರನ್ನರ್ ಅಪ್ ಆದ ನಯನಾ ಅವರು ಶರತ್ ಎಂಬುವವರು ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರ ವಿವಾಹ ಸಮಾರಂಭವು ಧರ್ಮಸ್ಥಳದ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ನೆರವೇರಿದ್ದು, ಈ ಸಮಾರಂಭದಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತರು ಪಾಲ್ಗೊಂಡಿದ್ದರು. ಪತಿ ಶರತ್ ನಯನಾ ಅವರ ದೂರದ ಸಂಬಂಧಿಯಾಗಿದ್ದು, ಮೂಲತಃ ಬೆಂಗಳೂರಿನ ಉದ್ಯಮಿ. ಇವರದ್ದು ಅರೆಂಜ್ಡ್ ಮ್ಯಾರೇಜ್ ಆಗಿದ್ದು, ಮದುವೆ ಕಾರ್ಯಕ್ರಮದಲ್ಲಿ ಕಾಮಿಡಿ ಕಿಲಾಡಿಗಳು ವಿನ್ನರ್ ಮತ್ತು