ಕಾಮಿಡಿ ಕಿಂಗ್ ಚಿಕ್ಕಣ್ಣ ಒಂದು ಸಿನಿಮಾದಲ್ಲಿದ್ದಾರೆಅಂದ್ರೆ ಅಲ್ಲಿ ನಗುವಿಗೇನು ಬರವಿಲ್ಲ. ಸ್ಕೀನ್ ಮೇಲೆ ಬಂದಾಗಲೆಲ್ಲ ತಮ್ಮ ಡಿಫರೆಂಟ್ ಮ್ಯಾನರಿಸಂಹಾಗೂ ಪಂಚ್ ಡೈಲಾಗ್ಗಳಿಂದ ಹೊಟ್ಟೆ ಹುಣ್ಣಾಗಿಸುವಷ್ಟು ನಗಿಸುತ್ತಾರೆ. ಇನ್ನು ಇಡೀ ಸಿನಿಮಾ ಪೂರ್ತಿಅವ್ರೆ ನಾಯಕ ನಟನಾಗಿ ಇರ್ತಾರೆ ಅಂದ್ರೆ ಕೇಳೋದೇ ಬೇಡ ಅಲ್ಲಿ ನಗೆಯ ಸುಗ್ಗಿಯೇ ಹುಟ್ಟಿಕೊಳ್ಳುತ್ತೆ. ಹೌದು. ಚಿಕ್ಕಣ್ಣ ಸ್ಯಾಂಡಲ್ ವುಡ್ನ ಒನ್ ಆಫ್ ದಿ ಮೋಸ್ಟ್ ಬ್ಯುಸಿಯೆಸ್ಟ್ ಕಾಮಿಡಿ ಆಕ್ಟರ್.ಸ್ಟಾರ್ ನಟರಷ್ಟೇ ಬ್ಯುಸಿಯಾಗಿರೋ ಚಿಕ್ಕಣ್ಣ ಬಿಲ್ ಗೇಟ್ಸ್ ಸಿನಿಮಾದಲ್ಲಿ