ಬೆಂಗಳೂರು : ಸಮಾನತೆಗಾಗಿ ಕಾಂಗ್ರೆಸ್ ಹಾಗೂ ಆರ್ ಎಸ್ಎಸ್ ಎರಡನ್ನೂ ಸೋಲಿಸಬೇಕೆಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಕುರಿತು ಫೇಸ್ ಬುಕ್ ಹಾಗೂ ಟ್ವೀಟರ್ ನಲ್ಲಿ ಪೋಸ್ಟ್ ಹಾಕಿರುವ ಚೇತನ್, ಸಮಾಜದಲ್ಲಿ ಸಮಾನತೆ ಬೇಕಾದರೆ ಕಾಂಗ್ರೆಸ್ ಹಾಗೂ ಆರ್ಎಸ್ಎಸ್ ಎರಡನ್ನು ಪರಾಭವಗೊಳಿಸಬೇಕೆಂದು ತಿಳಿದ್ದಾರೆ. ಅಲ್ಲದೇ, ಕಾಂಗ್ರೆಸ್ ಕೂಡ ಬ್ರಾಹ್ಮಣ್ಯವನ್ನು ಸಲಹುವ ಸಂಸ್ಥೆ ಎಂದು ಆರೋಪಿಸಿದ್ದಾರೆ. 1925 ರಲ್ಲಿ ಕಾಂಗ್ರೆಸ್ ನ ಸದಸ್ಯರಾಗಿದ್ದ ಕೆ.ಬಿ.ಹೆಡ್ಗೆವಾರ್ ಆರ್ಎಸ್ಎಸ್