ಬಾಲಿವುಡ್ ನಟಿಯೊಬ್ಬರ ಪಾಲಿಗೆ ಹಿರಿಯ ನಟಿಯೇ ಅತ್ಯಂತ ಬಲಿಷ್ಠ ವ್ಯಕ್ತಿಯಾಗಿದ್ದಾರಂತೆ. ಬಾಲಿವುಡ್ ನಟಿ ಕರೀನಾ ಕಪೂರ್ ಅವರು ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿರುವ ಅವರ ಅತ್ತೆ ಶರ್ಮಿಳಾ ಟ್ಯಾಗೋರ್ ಅವರನ್ನು ಅತ್ಯಂತ ಕೂಲ್ ಮತ್ತು ಬಲಿಷ್ಠ ಮಹಿಳೆಯರಲ್ಲಿ ಒಬ್ಬರು ಎಂದು ಕರೆದಿದ್ದಾರೆ.ಹಿರಿಯ ಬಾಲಿವುಡ್ ನಟಿ ಶರ್ಮಿಳಾ ಟ್ಯಾಗೋರ್ ಅವರು ತಮ್ಮ 76 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿಯ ಎಲ್ಲಾ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಕೆಲವು ಅದ್ಭುತ ಸಂದೇಶಗಳನ್ನು ಹಂಚಿಕೊಳ್ಳುತ್ತಿದ್ದಾರೆ.ಈ ನಡುವೆ, ಸೊಸೆ