ಬೆಂಗಳೂರು: ಕೊರೋನಾದಿಂದಾಗಿ ರಾಜ್ಯ ಸರ್ಕಾರ ಥಿಯೇಟರ್ ಗಳಲ್ಲಿ ಮತ್ತೆ ಶೇ.50 ಮಂದಿಗೆ ಅವಕಾಶ ನೀಡಿ ಆದೇಶ ಹೊರಡಿಸಿದೆ. ಇದು ಬಿಗ್ ಸ್ಟಾರ್ ಗಳ ಸಿನಿಮಾ ಬಿಡುಗಡೆಯಾಗಿ ಅಡ್ಡಿಯಾಗಿದೆ.ಸರ್ಕಾರ 100 ಶೇಕಡಾ ಸೀಟು ಭರ್ತಿಗೆ ಅವಕಾಶ ನೀಡಿದ ಬೆನ್ನಲ್ಲೇ ದರ್ಶನ್ ಅಭಿನಯದ ರಾಬರ್ಟ್, ಧ್ರುವ ಸರ್ಜಾರ ‘ಪೊಗರು’, ಪುನೀತ್ ಅವರ ಯುವರತ್ನ ಸಿನಿಮಾ ಬಿಡುಗಡೆಯಾಗಿತ್ತು. ಈ ಸಿನಿಮಾಗೆ ಸಿಕ್ಕ ಪ್ರತಿಕ್ರಿಯೆಯಿಂದ ಖುಷಿಯಾಗಿದ್ದು ಬೇರೆ ಸಿನಿಮಾ ನಿರ್ಮಾಪಕರೂ ತಮ್ಮ ಸಿನಿಮಾ ಬಿಡುಗಡೆಗೆ ಸಿದ್ಧತೆ