ಬಾಲಿವುಡ್ ನಟಿಯೊಬ್ಬರಿಗೆ ಕೋವಿಡ್ – 19 ದೃಢಪಟ್ಟಿದೆ. ಡೆಡ್ಲಿ ಕೊರೊನಾ ವೈರಸ್ ತಡೆಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವ ಬಾಲಿವುಡ್ ನಟಿಗೆ ಕೊರೊನಾ ವೈರಸ್ ತಗುಲಿದೆ. ನಟಿ ಶಿಖಾ ಮಲ್ಹೋತ್ರಾ ಅವರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಚಿಕಿತ್ಸೆಗೆ ದಾಖಲಾಗಿದ್ದಾರೆ. ಕಳೆದ ಆರು ತಿಂಗಳಿಂದ ಕೊರೊನಾ ರೋಗಿಗಳ ಸೇವೆ ಸಲ್ಲಿಸುತ್ತಿರುವ ತಮಗೆ ಕೊರೊನಾ ಕಾಣಿಸಿಕೊಂಡಿದೆ. ನಿಮ್ಮೆಲ್ಲರ ಪ್ರೀತಿ ಹಾರೈಕೆ ಇರಲಿ ಎಂದು ಅಭಿಮಾನಿಗಳಿಗೆ ಹೇಳಿದ್ದಾರೆ. ಇನ್ನು, ತಮ್ಮ ಅಭಿಮಾನಿಗಳು ಕೋವಿಡ್ -19