ಬೆಂಗಳೂರು: ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು ಒಂದೇ ಹಾಡಿನಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದ ಕೊರೋನಾ ಕುರಿತ ಜಾಗೃತಿ ಮೂಡಿಸುವ ಹಾಡಿನ ಬಿಡುಗಡೆ ನಿನ್ನೆಯೇ ನಡೆಯಬೇಕಿತ್ತು. ಆದರೆ ಕಾರಣಾಂತರಗಳಿಂದ ಕೊನೆಯ ಕ್ಷಣಗಳಲ್ಲಿ ಮುಂದೂಡಿಕೆಯಾಗಿದೆ.ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಸ್ತುಪಡಿಸಿದ ಕೊರೋನಾ ಕುರಿತ ಬದಲಾಗು ನೀನು ಎಂಬ ಹಾಡು ನಿನ್ನೆ ಸಂಜೆ 5 ಗಂಟೆಗೆ ಯೂ ಟ್ಯೂಬ್ ಚಾನೆಲ್ ಮೂಲಕ ಲಾಂಚ್ ಆಗುವುದೆಂದು ನಿಗದಿಯಾಗಿತ್ತು. ಅದರಂತೆ ಎಲ್ಲಾ ಸೆಲೆಬ್ರಿಟಿಗಳನ್ನು ಒಟ್ಟಿಗೇ ನೋಡಲು ಅಭಿಮಾನಿಗಳೂ ಕಾತುರದಿಂದ ಕಾಯುತ್ತಿದ್ದರು.ಆದರೆ