ಬೆಂಗಳೂರು: ಬಿಗ್ ಬಾಸ್… ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಅತಿದೊಡ್ಡ ರಿಯಾಲಿಟಿ ಶೋ… ಕನ್ನಡದಲ್ಲಿ ಅತಿ ಹೆಚ್ಚು ವೀಕ್ಷಕರನ್ನ ಹೊಂದಿರುವ ಶೋ.. ಸೀಸನ್ 4 ಮುಗಿದಿದ್ದು, ಈಗ ಸೀಸನ್ 5ರ ಆವೃತ್ತಿಗೆ ದಿನಗಣನೆ ಶುರುವಾಗಿದೆ.ಈ ಬಾರಿಯ ಬಿಗ್ ಬಾಸ್ ರಿಯಾಲಿಟಿ ಶೋ ಇದೇ ಸೆಪ್ಟೆಂಬರ್ 23ರಿಂದ ಅಥವಾ ಅಕ್ಟೋಬರ್ ಮೊದಲ ವಾರದಿಂದ ಪ್ರಸಾರವಾಗಲಿದೆ. ಈ ಬಾರಿಯೂ ಕಿಚ್ಚ ಸುದೀಪ್ ಕಾರ್ಯಕ್ರಮವನ್ನ ಹೋಸ್ಟ್ ಮಾಡಲಿದ್ದಾರೆ. ಎಲ್ಲಾ ಸೀಸನ್ ಗಳಿಗಿಂತ 5ನೇ ಸೀಸನ್ ತೀವ್ರ