ಸ್ಯಾಂಡಲ್ವುಡ್ ನಟ ಸುದೀಪ್ ಮತ್ತು ಅವರ ಪತ್ನಿ ವಿಚ್ಚೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ಪದೇ ಪದೇ ಕೋರ್ಟ್ಗೆ ಗೈರುಹಾಜರಾಗುತ್ತಿರುವುದರಿಂದ ಕೋರ್ಟ್ ಗರಂ ಆಗಿದೆ. ಕೋರ್ಟ್ನಲ್ಲಿ ವಿವಾಹ ವಿಚ್ಚೇದನಕ್ಕಾಗಿ ಅರ್ಜಿ ಸಲ್ಲಿಸಿದ ದಂಪತಿಗಳು ವಿಚಾರಣೆಯ ಸಂದರ್ಭದಲ್ಲಿ ಗೈರು ಹಾಜರಾಗುತ್ತಿರುವುದನ್ನು ಪರಿಗಣಿಸಿ, ಆಗಸ್ಟ್ 24 ರೊಳಗೆ ಹಾಜರಾಗುವಂತೆ ಗಡುವು ವಿಧಿಸಿದೆ. ನಟ ಸುದೀಪ್ ಹಾಗೂ ಪ್ರಿಯಾ ಅವರು ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಹಾಜಾರಾಗಿ ಹೇಳಿಕೆ ನೀಡಬೇಕಿತ್ತು. ಆದರೆ ವಿಚಾರಣೆಗೆ ಸುದೀಪ್ ಹಾಗೂ