ಚೆನ್ನೈ: ಜೈ ಭೀಮ್ ಸಿನಿಮಾದಲ್ಲಿ ವನ್ನಿಯಾರ್ ಸಮುದಾಯವನ್ನು ಅವಹೇಳನ ಮಾಡಿದ ಆರೋಪ ಎದುರಿಸುತ್ತಿರುವ ಟಾಲಿವುಡ್ ನಟ ಸೂರ್ಯ ಮತ್ತು ಪತ್ನಿ ಜ್ಯೋತಿಕಾಗೆ ಮತ್ತೊಂದು ಸಂಕಷ್ಟ ಎದುರಾಗಿದೆ.