ಕೊಚ್ಚಿ: ನಟಿ ಮೇಲಿನ ಲೈಂಗಿಕ ದೌರ್ಜನ್ಯ ಕುರಿತಂತೆ ವಿಚಾರಣೆ ಎದುರಿಸುತ್ತಿರುವ ಮಲಯಾಳಂ ಸ್ಟಾರ್ ನಟ ದಿಲೀಪ್ ಗೆ ಮತ್ತೊಂದು ಆಘಾತ ಎದುರಾಗಿದೆ.2017 ರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಲೀಪ್ ವಿರುದ್ಧ ಈಗಲೂ ತನಿಖೆ ಮುಂದುವರಿದಿದೆ. ಆದರೆ 2017 ರ ನವಂಬರ್ ನಲ್ಲಿ ಅಂತಿಮ ವರದಿ ಸಲ್ಲಿಸಿ, 2020 ರಲ್ಲಿ ಆರೋಪ ಪಟ್ಟಿ ಹೊರಿಸಲಾಗಿತ್ತು. ಪ್ರಸ್ತುತ ದಿಲೀಪ್ ರನ್ನು ಮಾತ್ರ ತನಿಖೆಗೊಳಪಡಿಸಲು ಬಾಕಿಯಿದೆ. ಹೀಗಾಗಿ ಅವರ ವಿರುದ್ಧ