ಕ್ರೇಜಿಸ್ಟಾರ್ ವಿ. ರವಿಚಂದ್ರನ್ ನಟನೆ ಮತ್ತು ನಿರ್ದೇಶನದ ರವಿ ಬೋಪಣ್ಣ’ ಸಿನಿಮಾ ಈ ವಾರ ಬಿಡುಗಡೆಯಾಗಿದೆ. ಇತ್ತೀಚೆಗಷ್ಟೇ ರವಿ ಬೋಪಣ್ಣ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಬರೋಬ್ಬರಿ 7 ನಿಮಿಷ ಅವಧಿಯ ಟ್ರೇಲರ್ನಲ್ಲಿ, ರವಿಚಂದ್ರನ್ ಮೂರು ವಿಭಿನ್ನ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕಿಯರಾಗಿ ರಾಧಿಕಾ ಕುಮಾರಸ್ವಾಮಿ, ಕಾವ್ಯಾ ಶೆಟ್ಟಿ ಗ್ಲಾಮರಸ್ ಆಗಿ ತೆರೆಮೇಲೆ ಮಿಂಚಿದ್ದು, ನಟ ಕಿಚ್ಚ ಸುದೀಪ್ ಕೂಡ ಚಿತ್ರದಲ್ಲಿ ಕರಿಕೋಟು ತೊಟ್ಟು ಲಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಒಂದಷ್ಟು ಖಡಕ್ ಡೈಲಾಗ್ಸ್,