ಬೆಂಗಳೂರು : ನಟನಾ ಲೋಕದಿಂದ ದೂರ ಉಳಿದ ಸ್ಯಾಂಡಲ್ ವುಡ್ ನ ಕ್ರೇಜಿ ಕ್ವೀನ್ ರಕ್ಷಿತಾ ಅವರು ಇದೀಗ ತಮ್ಮ ನೆಚ್ಚಿನ ನಟರೊಬ್ಬರ ಜೊತೆ ನಟಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಹೌದು. ಪುನೀತ್ ರಾಜ್ ಕುಮಾರ್ ಅವರು ಅಭಿನಯಿಸಿದ ಅಪ್ಪು ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಸ್ಯಾಂಡಲ್ ವುಡ್ ನ ಕ್ರೇಜಿ ಕ್ವೀನ್ ರಕ್ಷಿತಾ ಅವರು ನಂತರ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಆನಂತರ `ಕಲಾಸಿಪಾಳ್ಯ, `ಅಯ್ಯ, `ಮಂಡ್ಯ