ಬೆಂಗಳೂರು : ಯಾವತ್ತು ಸೆಲ್ಫಿ ತೆಗೆದುಕೊಳ್ಳದ ಸ್ಯಾಂಡಲ್ ವುಡ್ ನಟ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ಮೊಟ್ಟ ಮೊದಲ ಬಾರಿಗೆ ವಿಶೇಷ ವ್ಯಕ್ತಿಯೊಬ್ಬರ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ. ನಟ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ತಮ್ಮ ಪತ್ನಿ ಸುಮತಿ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಆ ಸೆಲ್ಫಿ ಫೋಟೋವನ್ನು ಅವರ ಮಗ ಮನೋರಂಜನ್ ರವಿಚಂದ್ರನ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಅದರ ಜೊತೆಗೆ ಎಂದಿಗೂ ಸೆಲ್ಫಿ ತೆಗೆದುಕೊಳ್ಳದ ಅಪ್ಪ ಇಂದು ಮೊದಲ