ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾತು ಎಂದರೆ ಚಾಚೂ ತಪ್ಪದೇ ಪಾಲಿಸುವ ಅಪ್ಪಟ ಅಭಿಮಾನಿಗಳಿದ್ದಾರೆ. ಇಂತಹ ಅಭಿಮಾನಿಗಳಲ್ಲಿ ಡಿ ಬಾಸ್ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ.ಅಜಾಗರೂಕತೆಯಿಂದ ಚಾಲನೆ ಮಾಡಿ ನಿಮ್ಮ ಮನೆಯವರಿಗೂ ತೊಂದರೆ ಕೊಡಬೇಡಿ ಎಂದು ದರ್ಶನ್ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಸಾಮಾಜಿಕ ಕಳಕಳಿಯ ಸಂದೇಶ ಬರೆದಿದ್ದಾರೆ.ಅಭಿಮಾನಿಗಳಲ್ಲಿ ಮನವಿ. ಗಾಡಿಯಲ್ಲಿ ಚಲಿಸುವಾಗ ದಯಮಾಡಿ ಅತೀ ಜಾಗೃತೆಯಿಂದ ಓಡಿಸಿ. ನಿಮ್ಮ ಕುಟುಂಬ ನಿಮ್ಮ ಮೇಲೆ ಅವಲಂಬಿತವಾಗಿರುತ್ತದೆ ಎಂಬುದನ್ನು ಮರೆಯಬೇಡಿ. ಕೆಲವೊಮ್ಮೆ ನಮ್ಮ